Versions
KNV ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
ERVKN ದಾವೀದನ ಧ್ವನಿಯು ಸೌಲನಿಗೆ ತಿಳಿಯಿತು. ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ದಾವೀದನು, “ಹೌದು, ನನ್ನ ಒಡೆಯನಾದ ರಾಜನೇ, ಇದು ನನ್ನ ಧ್ವನಿ” ಎಂದನು.
IRVKN ಸೌಲನು ದಾವೀದನ ಸ್ವರದ ಗುರುತು ಹಿಡಿದು ಅವನನ್ನು, “ದಾವೀದನೇ ನನ್ನ ಮಗನೇ, ಇದು ನಿನ್ನ ಸ್ವರವೋ” ಎಂದು ಕೇಳಲು ಅವನು, “ಅರಸನೇ, ನನ್ನ ಒಡೆಯನೇ ಹೌದು, ನನ್ನ ಸ್ವರವೇ,