Bible Versions
Bible Books

1 Samuel 26:2 (LXXRP) Septugine Greek Old Testament with Grammar and Strong Code

Versions

KNV   ಆಗ ಸೌಲನು ಎದ್ದು ಜೀಫ್‌ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್‌ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.
ERVKN   ಸೌಲನು ಜೀಫ್ ಅರಣ್ಯಕ್ಕೆ ಹೋದನು. ಇಸ್ರೇಲಿನಲ್ಲೆಲ್ಲಾ ತಾನೇ ಆರಿಸಿದ ಮೂರು ಸಾವಿರ ಜನ ಸೈನಿಕರನ್ನು ಸೌಲನು ತನ್ನೊಡನೆ ಕರೆದುಕೊಂಡು ಹೋದನು. ಸೌಲನು ಮತ್ತು ಅವನ ಜನರು ದಾವೀದನನ್ನು ಜೀಫ್ ಅರಣ್ಯದಲ್ಲಿ ಹುಡುಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us