Bible Versions
Bible Books

1 Samuel 26:23 (LXXRP) Septugine Greek Old Testament with Grammar and Strong Code

Versions

KNV   ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
ERVKN   ಪ್ರತಿಯೊಬ್ಬನಿಗೂ ಅವನ ಕಾರ್ಯಗಳಿಗೆ ಮತ್ತು ನಂಬಿಗಸ್ತಿಕೆಗೆ ತಕ್ಕಂತೆ ಯೆಹೋವನು ಪ್ರತಿಫಲ ಕೊಡುವನು. ಇಂದು ಯೆಹೋವನು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಾಗಿರುವ ನಿನಗೆ ನಾನು ಕೇಡನ್ನು ಮಾಡುವುದಿಲ್ಲ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us