Versions
KNV ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
ERVKN ಅಬೀಷೈಯು, “ಯೆಹೋವನು ಈ ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.
IRVKN ಅಬೀಷೈಯು ದಾವೀದನಿಗೆ, “ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.