Bible Versions
Bible Books

1 Samuel 31:9 (LXXRP) Septugine Greek Old Testament with Grammar and Strong Code

Versions

KNV   ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
ERVKN   ಸೌಲನ ತಲೆಯನ್ನು ಫಿಲಿಷ್ಟಿಯರು ಕಡಿದುಹಾಕಿದರು. ಮತ್ತು ಅವನ ಆಯುಧಗಳನ್ನು ತೆಗೆದುಕೊಂಡರು. ಫಿಲಿಷ್ಟಿಯ ಜನರಿಗೆ ಮತ್ತು ಅವರ ವಿಗ್ರಹಗಳ ಗುಡಿಗೆ ವಿಜಯದ ವಾರ್ತೆಯನ್ನು ಕಳುಹಿಸಿದರು.
IRVKN   ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us