Bible Versions
Bible Books

1 Samuel 3:19 (LXXRP) Septugine Greek Old Testament with Grammar and Strong Code

Versions

KNV   ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ.
ERVKN   ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.
IRVKN   ಸಮುವೇಲನು ದೊಡ್ಡವನಾಗುತ್ತಾ ಬಂದನು. ಯೆಹೋವನು ಅವನೊಡನೆ ಇದ್ದುದ್ದರಿಂದ § ಅಥವಾ ಯೆಹೋವನ. ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us