Bible Versions
Bible Books

1 Samuel 4:4 (LXXRP) Septugine Greek Old Testament with Grammar and Strong Code

Versions

KNV   ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ERVKN   ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.
IRVKN   * ವಿಮೋ 25:22. ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us