Bible Versions
Bible Books

1 Samuel 8:11 (LXXRP) Septugine Greek Old Testament with Grammar and Strong Code

Versions

KNV   ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
ERVKN   ಸಮುವೇಲನು, “ನೀವು ನಿಮ್ಮನ್ನು ಆಳಲು ರಾಜನು ಬೇಕೆಂದರೆ, ಅವನು ಬಲವಂತದಿಂದ ಹೀಗೆಲ್ಲ ಮಾಡುತ್ತಾನೆ: ಅವನು ನಿಮ್ಮ ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಸೇವಕರನ್ನಾಗಿಯೂ ಸೈನಿಕರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಸೈನ್ಯದಲ್ಲಿಯೂ ಅಶ್ವಸೈನ್ಯದಲ್ಲಿಯೂ ಸೇರಿ ಹೋರಾಡಬೇಕಾಗುತ್ತದೆ. ನಿನ್ನ ಮಕ್ಕಳು ರಾಜನ ರಥದ ಮುಂದೆ ಓಡುವ ಬೆಂಗಾವಲಿನವರಾಗಬೇಕಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us