Versions
KNV ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
ERVKN ಆದರೆ ಸಮುವೇಲನ ಮಾತುಗಳಿಗೆ ಜನರು ಕಿವಿಗೊಡಲಿಲ್ಲ. ಅವರು, “ಇಲ್ಲ, ನಮ್ಮನ್ನಾಳಲು ಒಬ್ಬ ರಾಜನು ಇರಲೇ ಬೇಕು.
IRVKN ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;