Bible Versions
Bible Books

1 Thessalonians 5:3 (LXXRP) Septugine Greek Old Testament with Grammar and Strong Code

Versions

KNV   ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ERVKN   ”ನಮಗೆ ಶಾ0ತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎ0ದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉ0ಟಾಗುವ0ತೆ ಬರುತ್ತದೆ. ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us