Bible Versions
Bible Books

1 Timothy 3:10 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
ERVKN   ಅವರನ್ನು ನೀನು ಮೊದಲು ಪರೀಕ್ಷಿಸು. ಅವರು ಕಳಂಕರಹಿತರಾಗಿದ್ದರೆ, ಸೇವಕರಾಗಿ ಸೇವೆ ಮಾಡಬಹುದು.
IRVKN   ಇದಲ್ಲದೆ 1 ತಿಮೊ 5:22 ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us