Bible Versions
Bible Books

1 Timothy 4:8 (LXXRP) Septugine Greek Old Testament with Grammar and Strong Code

Versions

KNV   ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
ERVKN   ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.
IRVKN   * ದೇಹದಂಡನೆ; ಕೊಲೊ 2:23 ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, 1 ತಿಮೊ. 6:6 ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಕೀರ್ತ 37:4,9,11; 84:11; 145:19; ಜ್ಞಾ. 19:23; ಮತ್ತಾ 6:33; ಮಾರ್ಕ 10:30 ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us