Bible Versions
Bible Books

1 Timothy 5:13 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
ERVKN   ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us