Versions
KNV ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
ERVKN ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು.
IRVKN {ಪೀಠಿಕೆ} PS ಕ್ರಿಸ್ತಯೇಸುವಿನಲ್ಲಿರುವ * ತೀತ. 1:2; ಇಬ್ರಿ. 9:15 ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ † 1 ಕೊರಿ 1:1 ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ‡ 2 ಕೊರಿ 1:1 ಅಪೊಸ್ತಲನಾದ ಪೌಲನು,