Bible Versions
Bible Books

2 Chronicles 10:14 (LXXRP) Septugine Greek Old Testament with Grammar and Strong Code

Versions

KNV   ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
ERVKN   ಯೌವನಸ್ಥರು ಹೇಳಿದ ಪ್ರಕಾರ ರೆಹಬ್ಬಾಮನು ಅವರಿಗೆ, “ನನ್ನ ತಂದೆಯು ನಿಮಗೆ ಭಾರವಾದ ನೊಗವನ್ನು ಹೊರಿಸಿದನು. ನಾನಾದರೋ ಅದನ್ನು ಇನ್ನೂ ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಹೊಡೆದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಹೊಡೆಯುವೆನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us