Bible Versions
Bible Books

2 Chronicles 11:17 (LXXRP) Septugine Greek Old Testament with Grammar and Strong Code

Versions

KNV   ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
ERVKN   ಅವರೆಲ್ಲ ಯೆಹೂದ ರಾಜ್ಯವನ್ನು ಬಲಗೊಳಿಸಿದರು ಮತ್ತು ಸೊಲೊಮೋನನ ಮಗನಾದ ರೆಹಬ್ಬಾಮನೊಂದಿಗೆ ಮೂರು ವರುಷವಿದ್ದರು. ಯಾಕಂದರೆ ಅವರು ವರ್ಷಗಳಲ್ಲಿ ದಾವೀದನಂತೆ ಮತ್ತು ಸೊಲೊಮೋನನಂತೆ ದೇವರ ಮಾರ್ಗದಲ್ಲಿ ನಡೆಯುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us