Versions
KNV ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.
ERVKN ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು.
IRVKN ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.