Versions
KNV ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
ERVKN ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನುಕೊಟ್ಟು ಓಡಿಹೋಗುವಂತೆ ದೇವರು ಮಾಡಿದನು.
IRVKN ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.