Bible Versions
Bible Books

2 Chronicles 22:7 (LXXRP) Septugine Greek Old Testament with Grammar and Strong Code

Versions

KNV   ಯೆಹೋರಾಮನ ಬಳಿಗೆ ಅವನು ಬಂದದ್ದರಿಂದ ಅಹಜ್ಯನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗಂದರೆ ಅವನು ಬಂದ ತರುವಾಯ ಕರ್ತನು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗನಾದ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟನು.
ERVKN   ಯೋರಾವುನನ್ನು ಸಂಧಿಸಲು ಹೋದಾಗ ಅಹಜ್ಯನು ಕೊಲ್ಲಲ್ಪಡುವಂತೆ ಯೆಹೋವನು ಮಾಡಿದನು. ಅಹಜ್ಯನು ಯೇಹುವನ್ನು ಭೇಟಿಯಾಗಲು ಯೋರಾವುನೊಂದಿಗೆ ಹೋದನು. ಯೇಹುವಿನ ತಂದೆ ನಿಂಷಿ. ಅಹಾಬನ ಕುಟುಂಬವನ್ನು ನಾಶಗೊಳಿಸಲು ಯೆಹೋವನು ಯೇಹುವನ್ನು ಆರಿಸಿಕೊಂಡನು.
IRVKN   ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us