Versions
KNV ಇದ ಲ್ಲದೆ ಫಿಲಿಷ್ಟಿಯರ ಮೇಲೆಯೂ ಗೂರ್ಬಾಳಿನಲ್ಲಿ ವಾಸವಾಗಿದ್ದ ಅರಬ್ಬಿಯರ ಮೇಲೆಯೂ ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿ ದಾಗ ದೇವರು ಅವನಿಗೆ ಸಹಾಯಕೊಟ್ಟನು.
ERVKN ಫಿಲಿಷ್ಟಿಯರೊಂದಿಗೂ ಗೂರ್ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.
IRVKN ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.