Versions
KNV ಇವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಹದಿನಾರು ವರುಷ ಆಳಿದನು.
ERVKN ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಅರಸನಾದನು. ಅವನು ಹದಿನಾರು ವರುಷ ಜೆರುಸಲೇಮಿನಲ್ಲಿ ಆಳಿದನು.
IRVKN ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.