Bible Versions
Bible Books

2 Chronicles 29:20 (LXXRP) Septugine Greek Old Testament with Grammar and Strong Code

Versions

KNV   ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
ERVKN   ಹಿಜ್ಕೀಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
IRVKN   ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us