Bible Versions
Bible Books

2 Chronicles 29:32 (LXXRP) Septugine Greek Old Testament with Grammar and Strong Code

Versions

KNV   ಸಭೆಯು ತಂದ ದಹನ ಬಲಿಗಳ ಲೆಕ್ಕ ವೇನಂದರೆ: ಎಪ್ಪತ್ತು ಹೋರಿಗಳು, ನೂರು ಟಗರು ಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಕರ್ತನಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
ERVKN   ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು.
IRVKN   ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us