Versions
KNV ಇದ ಲ್ಲದೆ ಸೊಲೊಮೋನನು ತೂರಿನ ಅರಸನಾದ ಹೂರಾಮನಿಗೆ--ವಾಸವಾಗಿರುವ ಮನೆಯನ್ನು ತನಗೆ ಕಟ್ಟಿಸಲು ನೀನು ನನ್ನ ತಂದೆಯಾದ ದಾವೀದನಿಗೆ ದೇವದಾರು ಮರಗಳನ್ನು ಕಳುಹಿಸಿ ಅವನಿಗೋಸ್ಕರ ಹೇಗೆ ಮಾಡಿದಿಯೋ ಹಾಗೆಯೇ ನನಗೂ ಮಾಡು.
ERVKN ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.
IRVKN ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ * ಹೀರಾಮನಿಗೆ ಅಥವಾ ಹೂರಾಮ , “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.