Bible Versions
Bible Books

2 Chronicles 30 (LXXRP) Septugine Greek Old Testament with Grammar and Strong Code

Versions

KNV   ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
ERVKN   ಅರಸನಾದ ಹಿಜ್ಕೀಯನು ಯೆಹೂದದವರಿಗೂ ಇಸ್ರೇಲರಿಗೂ ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಆಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸ್ಕ ಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು.
IRVKN   {ಪಸ್ಕಾಚರಣೆಗೆ ಸಿದ್ಧತೆ} PS ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us