Versions
KNV ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.
ERVKN ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.
IRVKN ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.