Bible Versions
Bible Books

2 Chronicles 30:25 (LXXRP) Septugine Greek Old Testament with Grammar and Strong Code

Versions

KNV   ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
ERVKN   ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು.
IRVKN   ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಉತ್ಸವದಲ್ಲಿ ಪಾಲುಗೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us