Bible Versions
Bible Books

2 Chronicles 30:5 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ.
ERVKN   This verse may not be a part of this translation
IRVKN   ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us