Bible Versions
Bible Books

2 Chronicles 3:10 (LXXRP) Septugine Greek Old Testament with Grammar and Strong Code

Versions

KNV   ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.
ERVKN   ಸೊಲೊಮೋನನು ಮಹಾಪವಿತ್ರ ಸ್ಥಾನದೊಳಗೆ ಇಡುವದಕ್ಕಾಗಿ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us