Versions
KNV ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.
ERVKN ಬಂಗಾರದ ಮೊಳೆಗಳ ತೂಕ ಅರ್ಧ ಕಿಲೋಗ್ರಾಂ. ಸೊಲೊಮೋನನು ಮೇಲುಪ್ಪರಿಗೆಯ ಕೋಣೆಗಳನ್ನೂ ಬಂಗಾರದಿಂದ ಹೊದಿಸಿದನು.
IRVKN ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.