Bible Versions
Bible Books

2 Chronicles 4:21 (LXXRP) Septugine Greek Old Testament with Grammar and Strong Code

Versions

KNV   ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.
ERVKN   ಸೊಲೊಮೋನನು ಹಣತೆ, ಹೂವು, ಅಗ್ಗಿಷ್ಟಿಕೆ ಇವುಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಿದನು;
IRVKN   ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us