Bible Versions
Bible Books

2 Chronicles 6:24 (LXXRP) Septugine Greek Old Testament with Grammar and Strong Code

Versions

KNV   ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
ERVKN   “ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ವೈರಿಗಳು ಬಂದು ಅವರನ್ನು ಯುದ್ಧದಲ್ಲಿ ಸೋಲಿಸಿದರೂ ನಿನ್ನ ಜನರು ನಿನ್ನ ಕಡೆಗೆ ತಿರುಗಿ ತಮ್ಮ ಪಾಪಗಳನ್ನು ಒಪ್ಪಿಕೊಂಡು ದೇವಾಲಯಕ್ಕೆ ಬಂದು ನಿನ್ನ ಹೆಸರನ್ನು ಹೇಳಿಕೊಂಡು ನಿನಗೆ ಪ್ರಾರ್ಥಿಸಿ ಬೇಡಿಕೊಂಡರೆ
IRVKN   “ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ಹಿಂದಿರುಗಿ ನಿನ್ನ ಆಲಯಕ್ಕೆ ಬಂದು ನಿನ್ನ ಹೆಸರನ್ನು ಸ್ತುತಿಸಿ, ನಿನ್ನ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನು ಮಾಡಿದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us