Bible Versions
Bible Books

2 Chronicles 6:37 (LXXRP) Septugine Greek Old Testament with Grammar and Strong Code

Versions

KNV   ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
ERVKN   ಒಂದುವೇಳೆ ಅವರು ಪಶ್ಚಾತ್ತಾಪಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ತಾವು ಸೆರೆಯಲ್ಲಿರುವ ದೇಶದಿಂದ ನಿನಗೆ ಮೊರೆಯಿಟ್ಟು, ‘ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ. ನಾವು ದುಷ್ಟತ್ವದಲ್ಲಿ ಜೀವಿಸಿದ್ದೇವೆ’ ಎಂದು ಅರಿಕೆಮಾಡಿ
IRVKN   ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us