Bible Versions
Bible Books

2 Corinthians 11:20 (LXXRP) Septugine Greek Old Testament with Grammar and Strong Code

Versions

KNV   ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
ERVKN   ಏಕೆಂದರೆ ನಿಮ್ಮಿಂದ ಬಲವಂತವಾಗಿ ಕೆಲಸ ಮಾಡಿಸಿಕೊಳ್ಳುವವನ ಮತ್ತು ನಿಮ್ಮನ್ನು ಉಪಯೋಗಿಸಿಕೊಳ್ಳುವವನ ವಿಷಯದಲ್ಲಿಯೂ ಸಹ ತಾಳ್ಮೆಯಿಂದಿರುತ್ತೀರಿ. ನಿಮ್ಮನ್ನು ಮೋಸಗೊಳಿಸುವವರ, ತಮ್ಮನ್ನು ನಿಮಗಿಂಥ ಉತ್ತಮರೆಂದು ಭಾವಿಸಿಕೊಂಡಿರುವವರ ಮತ್ತು ನಿಮ್ಮ ಮುಖದ ಮೇಲೆ ಹೊಡೆಯುವವರ ವಿಷಯದಲ್ಲಿಯೂ ನೀವು ತಾಳ್ಮೆಯಿಂದಿರುತ್ತೀರಿ.
IRVKN   ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us