Versions
KNV ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
ERVKN ಆ ಜನರು ಇಬ್ರಿಯರೇ? ನಾನು ಸಹ ಇಬ್ರಿಯನು. ಅವರು ಇಸ್ರೇಲರೇ? ನಾನು ಸಹ ಇಸ್ರೇಲನು. ಅವರು ಅಬ್ರಹಾಮನ ಕುಟುಂಬಕ್ಕೆ ಸೇರಿದವರೇ? ನಾನು ಸಹ ಅಬ್ರಹಾಮನ ಕುಟುಂಬಕ್ಕೆ ಸೇರಿದವನು.
IRVKN ಅವರು ಇಬ್ರಿಯರೋ? * ರೋಮಾ. 11:1, ಫಿಲಿ. 3:5 ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.