Versions
KNV ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
ERVKN ಮೂರು ಸಲ ಕಬ್ಬಿಣದ ಸರಳುಗಳಿಂದ ಏಟನ್ನು ತಿಂದಿದ್ದೇನೆ. ಒಂದು ಸಲ ಕಲ್ಲೆಸೆದು ನನ್ನನ್ನು ಅರೆಜೀವ ಮಾಡಿದರು. ಮೂರು ಸಲ ನಾನಿದ್ದ ಹಡಗುಗಳು ಒಡೆದುಹೋದವು. ಒಮ್ಮೆ, ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿರಬೇಕಾಯಿತು.
IRVKN † ಅ. ಕೃ. 16:22 ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ‡ ಅ. ಕೃ. 14:19 ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. § ಅ. ಕೃ. 27:41 ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.