Bible Versions
Bible Books

2 Corinthians 1:11 (LXXRP) Septugine Greek Old Testament with Grammar and Strong Code

Versions

KNV   ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
ERVKN   ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.
IRVKN   NIL
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us