Bible Versions
Bible Books

2 Corinthians 1:3 (LXXRP) Septugine Greek Old Testament with Grammar and Strong Code

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
ERVKN   ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ.
IRVKN   {ಪೌಲನು ತನಗೆ ಉಂಟಾದ ಆದರಣೆಯಿಂದ ಅನೇಕರಿಗೆ ಉಪಯೋಗ ಉಂಟಾಗುವುದೆಂದು ಹೇಳಿದ್ದು} PS ಎಫೆ 1:3, ರೋಮಾ. 15:6 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ § ಯೆಶಾ 51:12, 66:13 ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us