Bible Versions
Bible Books

2 Corinthians 5:1 (LXXRP) Septugine Greek Old Testament with Grammar and Strong Code

Versions

KNV   ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
ERVKN   ಭೂಮಿಯ ಮೇಲೆ ನಾವು ವಾಸವಾಗಿರುವ ಗುಡಾರವು ಅಂದರೆ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us