Bible Versions
Bible Books

2 Corinthians 6:17 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.
ERVKN   ”ಆದ್ದರಿಂದ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.” ಯೆಶಾಯ 52:11
IRVKN   ಆದ್ದರಿಂದ, * ಯೆಶಾ 52:11 “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us