Versions
KNV ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
ERVKN ಆಗ ಯಾಜಕರು ಅವನಿಗೆ, “ನಾವು ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ ಮತ್ತು ಆಲಯವನ್ನು ಸರಿಪಡಿಸುವುದಕ್ಕೆ ಕೈ ಹಾಕುವುದಿಲ್ಲ” ಎಂದು ಹೇಳಿದರು.
IRVKN ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು. PEPS