Bible Versions
Bible Books

2 Kings 13:2 (LXXRP) Septugine Greek Old Testament with Grammar and Strong Code

Versions

KNV   ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ ಅವುಗಳನ್ನು ಹಿಂಬಾಲಿಸಿದನು.
ERVKN   ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಯೆಹೋವಾಹಾಜನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೂ ಯೆಹೋವಾಹಾಜನು ಅನುಸರಿಸುತ್ತಲೇ ಹೋದನು.
IRVKN   ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us