Bible Versions
Bible Books

2 Kings 14:17 (LXXRP) Septugine Greek Old Testament with Grammar and Strong Code

Versions

KNV   ಆದರೆ ಇಸ್ರಾಯೇಲಿನ ಅರಸನಾದ ಯೆಹೋ ವಾಹಾಜನ ಮಗನಾಗಿರುವ ಯೋವಾಷನು ಸತ್ತ ತರುವಾಯ ಯೆಹೂದದ ಅರಸನಾದ ಯೆಹೋ ವಾಷನ ಮಗನಾಗಿರುವ ಅಮಚ್ಯನು ಹದಿನೈದು ವರುಷ ಬದುಕಿದನು.
ERVKN   ಇಸ್ರೇಲರ ರಾಜನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಹದಿನೈದು ವರ್ಷ ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನು ಬದುಕಿದ್ದನು.
IRVKN   ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us