Versions
KNV ಅಮಚ್ಯನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಮಚ್ಯನು ಮಾಡಿದ ಇತರ ಮಹಾಕಾರ್ಯಗಳನ್ನೆಲ್ಲ ಬರೆಯಲಾಗಿದೆ.
IRVKN ಅಮಚ್ಯನ ಉಳಿದ ಚರಿತ್ರೆಯು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.