Bible Versions
Bible Books

2 Kings 14:9 (LXXRP) Septugine Greek Old Testament with Grammar and Strong Code

Versions

KNV   ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಮುಳ್ಳು ಗಿಡವನ್ನು ತುಳಿಯಿತು.
ERVKN   ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದು ಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us