Bible Versions
Bible Books

2 Kings 17:21 (LXXRP) Septugine Greek Old Testament with Grammar and Strong Code

Versions

KNV   ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
ERVKN   ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.
IRVKN   ಆತನು * ಉತ್ತರ ರಾಜ್ಯ. ಇಸ್ರಾಯೇಲರ ರಾಜ್ಯವನ್ನು ದಕ್ಷಿಣ ರಾಜ್ಯವಾದ ಯೆಹೂದ. ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us