Bible Versions
Bible Books

2 Kings 17:35 (LXXRP) Septugine Greek Old Testament with Grammar and Strong Code

Versions

KNV   ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
ERVKN   ಯೆಹೋವನು ಇಸ್ರೇಲಿನ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳನ್ನು ಪೂಜಿಸಬಾರದು; ನೀವು ಅವುಗಳಿಗೆ ಕೈಮುಗಿಯಬಾರದು; ಅವುಗಳ ಸೇವೆಯನ್ನು ಮಾಡಬಾರದು; ಅವುಗಳಿಗೆ ಯಜ್ಞಗಳನ್ನು ಅರ್ಪಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us