Bible Versions
Bible Books

2 Kings 18:16 (LXXRP) Septugine Greek Old Testament with Grammar and Strong Code

Versions

KNV   ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
ERVKN   ಸಮಯದಲ್ಲಿ, ಹಿಜ್ಕೀಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೀಯನು ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೀಯನು ಬಂಗಾರವನ್ನು ಅಶ್ಶೂರದ ರಾಜನಿಗೆ ನೀಡಿದನು.
IRVKN   ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us