Bible Versions
Bible Books

2 Kings 1:13 (LXXRP) Septugine Greek Old Testament with Grammar and Strong Code

Versions

KNV   ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.
ERVKN   ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ!
IRVKN   ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us