Bible Versions
Bible Books

2 Kings 1:2 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
ERVKN   ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.
IRVKN   ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us